Family Radio Kannada



  • ದಾನ
ನನ್ನ ಕುರಿ ಫೀಡ್
© ೨೦೧೨ Family Stations Inc. ಯಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಪುಟವನ್ನು ಕೊನೆಯಬಾರಿ ಪರಿಷ್ಕರಿಸಿದ್ದು:

“ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ”
ಯೋಹಾನನು ಬರೆದ ಸುವಾರ್ತೆ ೨೧:೧೭
“ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು”
ಮತ್ತಾಯನು ಬರೆದ ಸುವಾರ್ತೆ ೨೫:೩೪-೩೬
“ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು”
ಯೋಹಾನನು ಬರೆದ ಸುವಾರ್ತೆ ೧೦:೨೭-೨೮
“ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ”
ಲೂಕನು ಬರೆದ ಸುವಾರ್ತೆ ೧೨:೩೨
“ಕರ್ತನು ನನ್ನ ಕುರುಬನು; ಕೊರತೆಪಡೆನು. ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ. ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ”
ಕೀರ್ತನೆಗಳು ೨೩:೧-೩